Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಮೇ 31ರಂದು ಕರಾವಳಿ ಕೋಯಲ್ ಚಾಂಪಿಯನ್ಸ್...

ಮೇ 31ರಂದು ಕರಾವಳಿ ಕೋಯಲ್ ಚಾಂಪಿಯನ್ಸ್ ಕಾರ್ಯಕ್ರಮ

26 May 2023 10:07 PM IST
share

ಮಂಗಳೂರು, ಮೇ 26: ಅರುಣ್ಯ ಫೌಂಡೇಶನ್ ಮತ್ತು ದಾಸ್ ಕುಡ್ಲ ಇವೆಂಟ್ಸ್ ಸಹಯೋಗದಲ್ಲಿ ಎಲ್ಲಾ ವಯೋಮಿತಿಯ ಸ್ಪರ್ಧಿಗಳನ್ನು ಹೊಂದಿದ ಕರಾವಳಿ ಕರ್ನಾಟಕ ಮೆಗಾ ಮ್ಯೂಸಿಕಲ್ ರಿಯಾಲಿಟಿ ಶೋ, ಸಿಂಗರ್ಸ್ ಪ್ರೀಮಿಯರ್ ಲೀಗ್ (ಎಸ್ಪಿಎಲ್ 23): ಕರಾವಳಿ ಕೋಯಲ್ ಚಾಂಪಿಯನ್ಸ್ 2023 ಕಾರ್ಯಕ್ರಮವು ಮೇ 31 ಮತ್ತು ಜೂ.1 ರಂದು ಮಂಗಳೂರಿನ ಕುದ್ಮುಲ್ ರಂಗರಾವ್ ಪುರಭವನದಲ್ಲಿ ಆಯೋಜಿಸಲಾಗಿದೆ.

ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅರುಣ್ಯ ಫೌಂಡೇಶನ್ ಕಾರ್ಯದರ್ಶಿ ಶ್ರೀನಿವಾಸ ಪೆಜತ್ತಾಯ, ಮೇ 31ರಂದು ಮೊದಲ ಸುತ್ತಿನ ಸಂಗೀತ ಕಾರ್ಯಕ್ರಮ, ಜೂ.1ರಂದು ಬೆಳಗ್ಗೆ 8:30ಕ್ಕೆ ಸೆಮಿಫೈನಲ್, ಮಧ್ಯಾಹ್ನ 12:30ಕ್ಕೆ ಅಂತಿಮ ಸುತ್ತು ಹಾಗೂ ಸಂಜೆ ಪ್ರಶಸ್ತಿ ಪ್ರದಾನ ಮತ್ತು ಬಹುಮಾನ ವಿತರಣಾ ಸಮಾರಂಭ, ‘ಪಂಚಭಾಷಾ ರಸಮಂಜರಿ’ ನಡೆಯಲಿದೆ. ಹಲವು ಮಂದಿ ಗಣ್ಯರು ಉಪಸ್ಥಿತರಿರುವರು ಎಂದರು.

ಜ್ಞಾನೋದಯದ ಉದಯ್ ಗುರೂಜಿ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ. ಸಮಾಜ ಸೇವಕ ಸುರೇಶ್ ಬಲ್ಲಾಳ್, ಶ್ರೀ ವೇದಮಾಯು ಆಯುರ್ವೇದ ಆಸ್ಪತ್ರೆಯ ಡಾ. ಕೇಶವರಾಜ್, ವೆನ್ಲಾಕ್ ಆಸ್ಪತ್ರೆಯ ಜೀವ ಸಾರ್ಥಕತೆ ಸಂಯೋಜಕಿ ಪದ್ಮಾ ವೇಣೂರು ಸೇರಿದಂತೆ ಹಲವು ಮಂದಿ ಉಪಸ್ಥಿತರಿರುವರು. ಪ್ರಶಸ್ತಿ ಪ್ರದಾನ ಕಾರ್ಯಕ್ರಮವನ್ನು ಜಯಶ್ರೀ ಅಮರನಾಥ ಶೆಟ್ಟಿ ಉದ್ಘಾಟಿಸುವರು.

ವಿಧಾನಸಭಾ ಸ್ಪೀಕರ್ ಯು.ಟಿ. ಖಾದರ್,  ಮೇಯರ್ ಜಯಾನಂದ ಅಂಚನ್, ಹಿನ್ನೆಲೆ ಗಾಯಕಿ ವಾಣಿ ಹರಿಕೃಷ್ಣ ಸೇರಿದಂತೆ ಜನಪ್ರತಿನಿಧಿಗಳು ಭಾಗವಹಿಸಲಿದ್ದಾರೆ. ಜೂ.1ರ ಸಂಜೆ 4 ರಿಂದ 9 ಗಂಟೆಯವರೆಗೆ ವಾಣಿ  ಹರಿಕೃಷ್ಣ ಉಪಸ್ಥಿತಿಯೊಂದಿಗೆ, ರಮೇಶ್ಚಂದ್ರ ಸಾರಥ್ಯದಲ್ಲಿ, ಎಸ್ಪಿಎಲ್ ಟೀಂ ಲೀಡರ್ಗಳಿಂದ ‘ಪಂಚಭಾಷಾ ರಸಮಂಜರಿ’ ಜರುಗಲಿದೆ ಎಂದರು.

ಕಲಾ ಸಾಧಕರಿಗೆ ಪ್ರಶಸ್ತಿ: ಕಲಾ ಸಾಧಕರಿಗೆ ವಿವಿಧ ಪ್ರಶಸ್ತಿ ವಿತರಿಸಲಾಗುವುದು. ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ. ಮೋಹನ ಆಳ್ವ ಅವರಿಗೆ ಕಲಾವೀರ ತಿಲಕರತ್ನ ಗೌರವ ಪ್ರಶಸ್ತಿ, ಹಿರಿಯ ಪತ್ರಕರ್ತ ಮನೋಹರ್ ಪ್ರಸಾದ್ ಅವರಿಗೆ ಸಕಲ ಕಲಾಸಂಪನ್ನ ಗೌರವ ಪ್ರಶಸ್ತಿ, ಸಂಗೀತ ಕ್ಷೇತ್ರದಲ್ಲಿನ ಸಾಧನೆಗೆ ಠಾಗೋರ್ ದಾಸ್ ಮತ್ತು ಶಾರದಾ ಬಾರ್ಕೂರ್ ಅವರಿಗೆ ನೀಡಲಾಗುವುದು. ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದವರಿಗೆ ಗೌರವ ಕಲಾ ಸಾಧಕ ಪ್ರಶಸ್ತಿ, ವಿಶೇಷ ಚೇತನ ಕಲಾ ಸಾಧಕ ಪ್ರಶಸ್ತಿ, ಗೌರವ ಕ್ರೀಡಾ ಸಾಧಕ ಪ್ರಶಸ್ತಿ, ಗೌರವ ಸಮಾಜಸೇವಾ ರತ್ನ ಪ್ರಶಸ್ತಿ ಹಾಗೂ ಗೌರವ ಕಲಾಪೋಷಕ ರತ್ನ ಪ್ರಶಸ್ತಿ ನೀಡಲಾಗುವುದು. ಕಾರ್ಯಕ್ರಮದಲ್ಲಿ ಸಂಗ್ರಹವಾಗಿ ಉಳಿದ ಹಣದಲ್ಲಿ ವಿಶೇಷತನ ಮಕ್ಕಳಿಗೆ ಹಾಗೂ ಸಂಸ್ಥೆಗಳಿಗೆ ಸಹಾಯ ಹಾಗೂ ಹಿರಿಯ ಕಲಾವಿದರಿಗೆ ಮಾಸಾಶನ ವ್ಯವಸ್ಥೆಯನ್ನು ಮಾಡಲಾಗುವುದು ಎಂದರು.

ಸುದ್ದಿಗೋಷ್ಠಿಯಲ್ಲಿ ಮುಖ್ಯ ಸಂಯೋಜಕ ರಮೇಶ್ಚಂದ್ರ, ಅರುಣ್ಯ ಫೌಂಡೇಶನ್ ಮ್ಯಾನೆಜಿಂಗ್ ಟ್ರಸ್ಟಿ ವಿಕ್ರಮ್ ಕೆ., ದಾಸ್ ಕುಡ್ಲ ಇವೆಂಟ್ಸ್ ಸದಾಶಿವದಾಸ್ ಪಾಂಡೇಶ್ವರ, ಸಂಯೋಜನಾ ಸದಸ್ಯ ನಾರಾಯಣರಾಜ್, ಹಿನ್ನಲೆ ಗಾಯಕಿ ಸಾಯಿ ಮಲ್ಲಿಕಾ ಉಪಸ್ಥಿತರಿದ್ದರು.

share
Next Story
X