Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಗಲ್ಫ್
  4. ದುಬೈ: 10ನೇ ವಾರ್ಷಿಕೋತ್ಸವ ಆಚರಿಸಿಕೊಂಡ...

ದುಬೈ: 10ನೇ ವಾರ್ಷಿಕೋತ್ಸವ ಆಚರಿಸಿಕೊಂಡ ಅಮೆರಿಕನ್ ಸ್ಪೆಷಾಲಿಟಿ ಫುಡ್ಸ್ ಸಂಸ್ಥೆ

650ಕ್ಕೂ ಹೆಚ್ಚು ಉತ್ಪನ್ನಗಳ ಕ್ಯಾಟಲಾಗ್ ಅನಾವರಣ

26 Feb 2023 2:53 PM IST
share
ದುಬೈ: 10ನೇ ವಾರ್ಷಿಕೋತ್ಸವ ಆಚರಿಸಿಕೊಂಡ ಅಮೆರಿಕನ್ ಸ್ಪೆಷಾಲಿಟಿ ಫುಡ್ಸ್ ಸಂಸ್ಥೆ
650ಕ್ಕೂ ಹೆಚ್ಚು ಉತ್ಪನ್ನಗಳ ಕ್ಯಾಟಲಾಗ್ ಅನಾವರಣ

ದುಬೈ: ಫೆಬ್ರವರಿ 19ರಂದು ಅಮೆರಿಕನ್ ಸ್ಪೆಷಾಲಿಟಿ ಫುಡ್ಸ್ ಕಂಪನಿಯು ದುಬೈನಲ್ಲಿ ತನ್ನ 10ನೇ ವಾರ್ಷಿಕೋತ್ಸವವನ್ನು ಆಚರಿಸಿತು. ಈ ಸಂದರ್ಭದಲ್ಲಿ ದುಬೈನ ಅಮೆರಿಕಾ ಪ್ರಧಾನ ರಾಯಭಾರ ಕಚೇರಿಯ ಪ್ರಾಂತೀಯ ಕೃಷಿ ಸಮಾಲೋಚಕ ವ್ಯಾಲೆರಿ ಬ್ರೌನ್ ಗಣ್ಯ ಅತಿಥಿಯಾಗಿ ಭಾಗವಹಿಸಿದ್ದರು.

ಅಮೆರಿಕಾದ ಸ್ವಾದವಿರುವ ಉತ್ಪನ್ನಗಳನ್ನು 20 ವೈವಿಧ್ಯದೊಂದಿಗೆ 50 ದೇಶಗಳಿಗೆ ಪೂರೈಸುವ ಅಮೆರಿಕನ್ ಸ್ಪೆಷಾಲಿಟಿ ಫುಡ್ಸ್ ಕಂಪನಿಯು ಈ ಸಂದರ್ಭದಲ್ಲಿ 650ಕ್ಕೂ ಹೆಚ್ಚು ಉತ್ಪನ್ನಗಳ ನೂತನ ಕ್ಯಾಟಲಾಗ್ ಅನ್ನು ಅನಾವರಣಗೊಳಿಸಿತು. ಈ ಕ್ಯಾಟಲಾಗ್ ಅನ್ನು ಮಂಗಳೂರು ಮೂಲದ ಪ್ರಖ್ಯಾತ ಅನಿವಾಸಿ ಭಾರತೀಯ ಉದ್ಯಮಿ ಹಾಗೂ ಅಮೆರಿಕನ್ ಸ್ಪೆಷಾಲಿಟಿ ಫುಡ್ಸ್ ಕಂಪನಿಯ ಜಾಗತಿಕ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹನಿ ಎಂ. ಹನೀಫ್ ಅನಾವರಣಗೊಳಿಸಿದರು.

(ಅಮೆರಿಕನ್ ಸ್ಪೆಷಾಲಿಟಿ ಫುಡ್ಸ್ ಕಂಪನಿಯ ಜಾಗತಿಕ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹನಿ ಎಂ. ಹನೀಫ್)

ಈ ಸಂದರ್ಭದಲ್ಲಿ ಮಾತನಾಡಿದ ಅವರು, "ನಾನು ಈ ಕಂಪನಿಯನ್ನು ಸ್ಥಾಪಿಸಿದಾಗ, ಅದು ನನ್ನ ಆಸೆಯನ್ನು ಪೂರೈಸಿಕೊಳ್ಳುವ ಗುರಿ ಹೊಂದಿದ್ದ ಒಂದು ಕನಸಾಗಿತ್ತು. ಕಷ್ಟಗಳ ಹೊರತಾಗಿಯೂ  ನಾವು ಮುಂದುವರಿದೆವು ಮತ್ತು ಅದು ಸವಾಲುಗಳಿಂದ ತುಂಬಿದ್ದ ಹಾದಿಯಾಗಿತ್ತು. ಆದರೆ, ಪ್ರತಿಯೊಬ್ಬರ ಬೆಂಬಲದಿಂದಾಗಿ ನಾವು ಅಂದುಕೊಂಡಿದ್ದಕ್ಕಿಂತ ಹೆಚ್ಚು ಸಾಧಿಸಲು ಸಾಧ್ಯವಾಯಿತು" ಎಂದು ಹೇಳಿದ್ದಾರೆ.

ಸಮಾರಂಭವನ್ನುದ್ದೇಶಿಸಿ ಮಾತನಾಡಿದ ವ್ಯಾಲೆರಿ ಬ್ರೌನ್, "ಕಂಪನಿ ಏನೆಲ್ಲಾ ಪಡೆದುಕೊಂಡಿದೆಯೋ, ಅದೆಲ್ಲವೂ ಈ ಸಂಸ್ಥೆಯ ವಿಶೇಷ ಸಾಧನೆಯಾಗಿದೆ" ಎಂದು ಶ್ಲಾಘಿಸಿದರು. "ಅವರು ಬುದ್ಧಿವಂತರು, ಉದ್ಯಮಶೀಲತೆಯಿರುವ ಮತ್ತು ಸದಾಲೋಚನೆ ಉಳ್ಳವರು ಆಗಿದ್ದುದರಿಂದ ಇದೆಲ್ಲವೂ ಸಾಧ್ಯವಾಗಿದೆ. ಅವರ ಸಂಭ್ರಮದಲ್ಲಿ ಭಾಗಿಯಾಗಲು ನಾನು ಸಂತುಷ್ಟನಾಗಿದ್ದೇನೆ" ಎಂದೂ ಹೇಳಿದ್ದಾರೆ. 

ಮತ್ತೋರ್ವ ಅತಿಥಿ ಮೊರೊಸ್ಲಾವ್ ಹೊಸೆಕ್ ಹನಿ ಅವರೊಂದಿಗಿನ ವ್ಯವಹಾರಿಕ ಕೌಶಲವನ್ನು ಅಭಿನಂದಿಸಿದರು.

"ನನಗೆ ಕಳೆದ ಐದು ವರ್ಷಗಳಿಂದ ಹನಿಯವರ ಪರಿಚಯವಿದೆ. ಆದರೆ ಹತ್ತು ವರ್ಷಕ್ಕೂ ಹೆಚ್ಚಿನ ಕಾಲದಿಂದ ಆತ್ಮೀಯವಾಗಿರುವಂತೆ ಭಾಸವಾಗುತ್ತಿದೆ. ಇದೊಂದು ಗಾಢವಾದ ವೈಯಕ್ತಿಕ ಮತ್ತು ವ್ಯವಹಾರಿಕ ಸಂಬಂಧ" ಎಂದು ಅವರು ಹೇಳಿದರು.

ಈಗ ಸಾಸ್, ಡ್ರೆಸ್ಸಿಂಗ್ಸ್, ಮಯೋನೆಸ್, ತೋರ್ತಿಲ್ಲಾ ಚಿಪ್ಸ್, ಸಲ್ಸಾ, ಬಟಾಟೆ ಚಿಪ್ಸ್, ಪಾಪ್ ಕಾರ್ನ್, ಸಿರಪ್ ಗಳು, ಆಲಿವ್ ಗಳು ಸೇರಿದಂತೆ 20  ವೈವಿಧ್ಯಮಯ ಉತ್ಪನ್ನಗಳಿರುವ  ಈ ಕಂಪನಿಯ ಹತ್ತು ವರ್ಷಗಳ ಹಿಂದೆ ಅಮೆರಿಕಾದ ಮೇರಿಲ್ಯಾಂಡ್ ನಲ್ಲಿ  ಕಾರ್ಪೊರೇಟ್ ಕಚೇರಿ ಮತ್ತು ನ್ಯೂಯಾರ್ಕ್ ನಲ್ಲಿ  ಮಾರ್ಕೆಟಿಂಗ್ ಕಚೇರಿ ಪ್ರಾರಂಭಿಸಿತ್ತು.

ಅಮೆರಿಕನ್ ಸ್ಪೆಷಾಲಿಟಿ ಸದ್ಯ ದುಬೈ, ಲಂಡನ್, ಮೆಕ್ಸಿಕೊದಲ್ಲಿ ತನ್ನ ಜಾಗತಿಕ ಹೆಜ್ಜೆಗಳನ್ನು ವಿಸ್ತರಿಸಿಕೊಂಡಿದೆ.

ಕಂಪನಿಯು ಬಿ2ಸಿ ವಲಯವನ್ನು ಪ್ರವೇಶಿಸುತ್ತಿದ್ದು, ಎಲ್ಲರಿಗೂ ಅಮೆರಿಕಾ ಸ್ವಾದವನ್ನು ತಲುಪಿಸಲು ಸಂಖ್ಯೆಯನ್ನು ಹೆಚ್ಚಿಸುವ ಉದ್ದೇಶ ಹೊಂದಿದೆ" ಎಂದು ಅಮೆರಿಕನ್ ಸ್ಪೆಷಾಲಿಟಿ ಫುಡ್ಸ್ ಕಂಪನಿ ತನ್ನ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.

share
Next Story
X