Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಗಲ್ಫ್
  4. ಹಜ್ಜಾಜಿಗಳ ಸೇವೆಯಲ್ಲಿ ನಿರತರಾದ ಕೆಸಿಎಫ್...

ಹಜ್ಜಾಜಿಗಳ ಸೇವೆಯಲ್ಲಿ ನಿರತರಾದ ಕೆಸಿಎಫ್ ಸ್ವಯಂ ಸೇವಕರು

ವಾರ್ತಾಭಾರತಿವಾರ್ತಾಭಾರತಿ3 Sept 2017 12:01 AM IST
share
ಹಜ್ಜಾಜಿಗಳ ಸೇವೆಯಲ್ಲಿ ನಿರತರಾದ ಕೆಸಿಎಫ್ ಸ್ವಯಂ ಸೇವಕರು

ಮಕ್ಕಾ, ಸೆ.2: ವಿವಿಧ ರಾಷ್ಟ್ರಗಳಿಂದ ಆಗಮಿಸಿದ ಹಜ್ಜ್ ಯಾತ್ರಾರ್ಥಿಗಳಿಗೆ ಸೇವೆ ಮಾಡಲು  ಕರ್ನಾಟಕ ಕಲ್ಚರಲ್ ಫೌಂಡೇಶನ್ ಹಜ್ಜ್ ಸ್ವಯಂ ಸೇವಕರು ಪವಿತ್ರ ಮಿನಾದಲ್ಲಿ ಕಾರ್ಯರಂಗಕ್ಕಿಳಿದಿದ್ದಾರೆ,

ಅರಫಾ ದಿನದಂದು ಪವಿತ್ರ ಮಕ್ಕಾಕ್ಕೆ ತಲುಪಿದ ಕೆ.ಸಿ.ಎಫ್ ಸ್ವಯಃ ಸೇವಕರು ಎರಡು ಶಿಫ್ಟ್ ಗಳಾಗಿ ದಿನದ 24 ಗಂಟೆಗಳಲ್ಲೂ ಸೇವೆಗೆ ಸದಾ ಕಾರ್ಯನಿರತರಾಗಿ ಕಾರ್ಯನಿರತರಾಗಿದ್ದಾರೆ.

ಹಜ್ಜ್ ಗಾಗಿ ಆಗಮಿಸಿದ ಹಾಜಿಗಳಿಗೆ ತಮ್ಮ ಡೇರೆಗಳನ್ನು ತೋರಿಸುವಲ್ಲಿ, ಹಾಜಿಗಳನ್ನು ಜಂರಾತ್ ಗೆ (ಶೈತಾನನಿಗೆ ಕಲ್ಲು ಬಿಸಾಡುವ ಸ್ಥಳ) ಕರೆದುಕೊಂಡು ಹೋಗಿ ಕಲ್ಲು ಬಿಸಾಡಲು, ನೆರವಾದರು.

ವಯಸ್ಕರು ಮತ್ತು ಮಹಿಳೆಯರಿಗೆ ಅವಶ್ಯಕವಾದ ನೆರವು ನೀಡಿ ಅವರನ್ನು ಸುರಕ್ಷಿತವಾಗಿ ಗಾಲಿ ಕುರ್ಚಿಗಳ ಮೂಲಕ ತಮ್ಮ ಡೇರೆಗಳಿಗೆ ತಲುಪಿಸಲು  ಕೆಸಿಎಫ್ ಕಾರ್ಯಕರ್ತರು  ನೆರವಾದರು. ಲಕ್ಷಾಂತರ ಜನರ ನಡುವೆ ಡೇರೆಗಳು ಹೋಗುವ ದಾರಿ ತಪ್ಪುವುದು ಇಲ್ಲಿ ಸಾಮಾನ್ಯವಾಗಿಬಿಟ್ಟಿದೆ, ವಿಶೇಷವಾಗಿ ಭಾರತದ ಹಾಜಿಗಳಿಗೆ ಕೆ.ಸಿ.ಎಫ್ ಸೇವಕರ ಸಹಾಯ ತುಂಬಾ ಪ್ರಯೋಜನ ನೀಡಿದೆ.  ಅನಾರೋಗ್ಯ ಪೀಡಿತ ಹಾಜಿಗಳನ್ನು ಆಸ್ಪತ್ರೆಗೆ ತಲುಪಿಸಿ ಅವರಿಗೆ ಪ್ರಾಥಮಿಕ ಚಿಕಿತ್ಸೆ ಮತ್ತು ಅವಶ್ಯಕವಾದ ಔಷಧಿಗಳನ್ನು  ಪಡೆಯಲು ಸಹಕರಿಸಿದರು.  

ನಡೆಯಲಾಗದ ಹಜ್ಜಾಜಿಗಳನ್ನು ಗಾಲಿಕುರ್ಚಿಯಲ್ಲಿಯೇ ಜಂರಾತ್ ತಲುಪಿಸಿ ಪುನಃ ಅವರ ಕೊಠಡಿ ಗಳಿಗೆ ತಲುಪಿಸಿದ್ದು, ಲಕ್ಷಾಂತರ ಹಾಜಿಗಳ ನಡುವೆ ಕುಟುಂಬದ ಸದಸ್ಯರಿಂದ ಬೇರ್ಪಟ್ಟ ಹಾಜಿಗಳನ್ನು ತಮ್ಮ ಕೊಠಡಿಗೆ ತಲುಪಿಸಲು ಹರಸಾಹಸಪಟ್ಟರು. ಕೆ.ಸಿಎಫ್ ಕಾರ್ಯಕರ್ತರ ಸೇವೆಯನ್ನು ವಿವಿಧ ರಾಷ್ಟ್ರಗಳ ಹಜ್ಜಾಜಿಗಳು , ಸೌದಿ ಹೆಲ್ತ್ ಮಿನಿಸ್ಟ್ರಿ ಸಿಬ್ಬಂದಿಗಳು, ಸೌದಿ ಪ್ರಜೆಗಳು ಸೇರಿದಂತೆ ಸೌದಿ ಪೊಲೀಸ್ ಇಲಾಖೆಯೂ ಕೂಡ ಪ್ರಶಂಸಿದೆ ಎಂದು ಕೆಸಿಎಫ್ ಹಜ್ಜ್ ವಾಲೆಂಟಿಯರ್ ಕೋರ್ ಚೇರ್ಮೆನ್ ಹನೀಫ್ ಮಂಜನಾಡಿ ಮತ್ತು  ಕೆ.ಸಿ.ಎಫ್ ಸೌದಿ ರಾಷ್ತ್ರೀಯ ಕಮಿಟಿ ಅಧ್ಯಕ್ಷ ಡಿ.ಪಿ. ಯೂಸುಫ್ ಸಖಾಫಿ ಬೈತಾರ್ ಮಾಧ್ಯಮಕ್ಕೆ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X