ಉಡುಪಿ, ನ.1: ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ವತಿಯಿಂದ ಕರ್ನಾಟಕ ರಾಜ್ಯೋತ್ಸವನ್ನು ಉಡುಪಿ ಮಳಿಗೆಯಲ್ಲಿ ಆಚರಿಸಲಾಯಿತು. ಶಾಖಾ ಮುಖ್ಯಸ್ಥ ಹಫೀಝ್ ರೆಹಮಾನ್ ಧ್ವಜಾರೋಹಣ ನೆರೆವರಿಸಿದರು. ಈ ಸಂದರ್ಭದಲ್ಲಿ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.