ಕುಂದಾಪುರ ಎಸಿ ಶಿಲ್ಪಾನಾಗ್ ಹಾವೇರಿ ಜಿಪಂ ಸಿಇಒ ಆಗಿ ಭಡ್ತಿ

ಕುಂದಾಪುರ, ಜ.1: ಕುಂದಾಪುರ ಉಪವಿಭಾಗಾಧಿಕಾರಿ ಶಿಲ್ಪಾನಾಗ್ ಹಾವೇರಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾಗಿ ಭಡ್ತಿ ಹೊಂದಿ ವರ್ಗಾವಣೆಗೊಂಡಿದ್ದಾರೆ.
2014ನೆ ಬ್ಯಾಚ್ನ ಐಎಎಸ್ ಅಧಿಕಾರಿಯಾಗಿರುವ ಅವರು, 2016ರ ನ. 21ರಂದು ಕುಂದಾಪುರ ಉಪ ವಿಭಾಗಾಧಿಕಾರಿಯಾಗಿ ಅಧಿಕಾರ ವಹಿಸಿಕೊಂಡಿ ದ್ದರು. ವರ್ಗಾವಣೆಗೊಂಡಿರುವ ಶಿಲ್ಪಾನಾಗ್ ಇಂದು ಉಡುಪಿ ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕರಾದ ಅರುಣಾಪ್ರಭಾ ಅವರಿಗೆ ಅಧಿಕಾರಿ ಹಸ್ತಾಂತರಿಸಿದರು.
Next Story





