ಕೆನರಾ ಬ್ಯಾಂಕ್ನ ಎಂಡಿ, ಸಿಇಒ ಆಗಿ ಎಲ್.ವಿ.ಪ್ರಭಾಕರ ಅಧಿಕಾರ ಸ್ವೀಕಾರ
ಮಂಗಳೂರು, ಫೆ. 1: ಕೆನರಾ ಬ್ಯಾಂಕ್ನ ಆಡಳಿತ ನಿರ್ದೇಶಕ ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾಗಿ ಎಲ್.ವಿ. ಪ್ರಭಾಕರ್ ಶನಿವಾರ ಅಧಿಕಾರ ಸ್ವೀಕರಿಸಿದ್ದಾರೆ.
ಕೆನರಾ ಬ್ಯಾಂಕ್ನ ಆಡಳಿತ ನಿರ್ದೇಶಕ ಹಾಗೂ ಮುಖ್ಯ ಕಾರ್ಯನಿರ್ವಹಣಾ ಅಧಿಕಾರಿಯಾಗಿ ಆಯ್ಕೆಯಾಗುವ ಮುನ್ನ ಅವರು ಪಂಜಾಬ್ ನ್ಯಾಶನಲ್ ಬ್ಯಾಂಕ್ನ ಕಾರ್ಯಕಾರಿ ನಿರ್ದೇಶಕರ ಹುದ್ದೆ ನಿರ್ವಹಿಸಿದ್ದರು.
Next Story