Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಉಡುಪಿ: ಕೆಎಂಎಫ್‌ನಿಂದ ಆಶಾ...

ಉಡುಪಿ: ಕೆಎಂಎಫ್‌ನಿಂದ ಆಶಾ ಕಾರ್ಯಕರ್ತೆಯರಿಗೆ ಕಿಟ್ ವಿತರಣೆ

ವಾರ್ತಾಭಾರತಿವಾರ್ತಾಭಾರತಿ6 Jun 2020 6:43 PM IST
share
ಉಡುಪಿ: ಕೆಎಂಎಫ್‌ನಿಂದ ಆಶಾ ಕಾರ್ಯಕರ್ತೆಯರಿಗೆ ಕಿಟ್ ವಿತರಣೆ

ಉಡುಪಿ, ಜೂ.6: ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದಿಂದ, ಕೋವಿಡ್-19 ವಿರುದ್ದ ಹೋರಾಟದಲ್ಲಿ ಶ್ರಮಿಸುತ್ತಿರುವ ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳ 2600ಕ್ಕೂ ಅಧಿಕ ಆಶಾ ಕಾರ್ಯಕರ್ತೆಯರಿಗೆ ಹಾಲಿನ ಉತ್ಪನ್ನಗಳ ಕಿಟ್ ವಿತರಣೆಯ ಕಾರ್ಯಕ್ರಮಕ್ಕೆ ಉಡುಪಿ ಸಂಸದೆ ಶೋಭಾ ಕರಂದ್ಲಾಜೆ, ಉಡುಪಿ ಜಿಲ್ಲೆಯ ಆಶಾ ಕಾರ್ಯಕರ್ತೆಯರಿಗೆ ಕಿಟ್ ವಿತರಿಸುವ ಮೂಲಕ ಚಾಲನೆ ನೀಡಿದರು.

ಮಣಿಪಾಲದಲ್ಲಿರುವ ಉಡುಪಿ ಜಿಪಂ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮ ದಲ್ಲಿ ಕಿಟ್ ವಿತರಿಸಿ ಮಾತನಾಡಿದ ಶೋಭಾ, ಕೋವಿಡ್-19ರ ವಿರುದ್ದದ ಹೋರಾಟದಲ್ಲಿ ಆಶಾ ಕಾರ್ಯಕರ್ತೆಯರು ನಿರ್ವಹಿಸುತ್ತಿರುವ ಕೆಲಸ ಅತ್ಯಂತ ಪ್ರಮುಖವಾಗಿದ್ದು, ಇದಕ್ಕಾಗಿ ಎಲ್ಲಾ ಆಶಾ ಕಾರ್ಯಕರ್ತೆಯರನ್ನು ಅಭಿನಂದಿಸುವುದಾಗಿ ಹೇಳಿದರು.

ದ.ಕನ್ನಡ ಸಹಕಾರಿ ಹಾಲು ಒಕ್ಕೂಟದ ಅಧ್ಯಕ್ಷ ಕೆ.ರವಿರಾಜ್ ಹೆಗ್ಡೆ ಮಾತನಾಡಿ, ಕೋವಿಡ್-19ರ ಅವಧಿಯಲ್ಲಿ ಒಕ್ಕೂಟದ ವ್ಯಾಪ್ತಿಯ ಸಹಕಾರ ಸಂಘಗಳಿಗೆ 35 ಲಕ್ಷ ರೂ.ಗಳ ಪ್ರೋತ್ಸಾಹ ಧನ ನೀಡಲಾಗಿದೆ. ಒಕ್ಕೂಟದ ಗುತ್ತಿಗೆ ನೌಕರರಿಗೆ 40 ಲಕ್ಷ ರೂ.ಗಳ ನೆರವು ನೀಡುವುದರ ಜೊತೆಗೆ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ 50 ಲಕ್ಷ ರೂ ಗಳನ್ನು ನೀಡಲಾಗಿದೆ. ಕೋವಿಡ್-19ರ ವಿರುದ್ದ ಅವಿಭಜಿತ ಜಿಲ್ಲೆಯ ಆಶಾ ಕಾರ್ಯಕರ್ತೆಯರು ಸಲ್ಲಿಸುತ್ತಿರುವ ಸೇವೆಗಾಗಿ ಸುಮಾರು 15 ಲಕ್ಷ ರೂ.ಗಳಿಗೂ ಮಿಕ್ಕಿದ ಆಹಾರ ಉತ್ಪನ್ನಗಳ ಕಿಟ್‌ಗಳನ್ನು ನೀಡುತ್ತಿರುವುದಾಗಿ ತಿಳಿಸಿದರು.

ಕೆಎಂಎಫ್‌ನಿಂದ ವಿತರಿಸಲಾದ ಕಿಟ್‌ನಲ್ಲಿ 90 ದಿನಗಳ ದೀರ್ಘಕಾಲ ಬಾಳಿಕೆ ಬರುವ ತೃಪ್ತಿ ಹಾಲು ಸೇರಿದಂತೆ ವಿವಿಧ ಉತ್ಪನ್ನಗಳನ್ನು ಆಶಾ ಕಾರ್ಯಕರ್ತೆಯರಿಗೆ ನೀಡಲಾಯಿತು.

ಶಾಸಕ ರಘುಪತಿ ಭಟ್, ಜಿಪಂ ಅಧ್ಯಕ್ಷ ದಿನಕರ ಬಾಬು, ಜಿಲ್ಲಾಧಿಕಾರಿ ಜಿ.ಜಗದೀಶ್, ಜಿಪಂ ಸಿಇಓ ಪ್ರೀತಿ ಗೆಹ್ಲೋಟ್, ದ.ಕನ್ನಡ ಸಹಕಾರಿ ಹಾಲು ಒಕ್ಕೂಟದ ಉಪಾಧ್ಯಕ್ಷ ಪ್ರಕಾಶ್‌ಚಂದ್ರ ಶೆಟ್ಟಿ, ನಿರ್ದೇಶಕಿ ಸ್ಮಿತಾ ಶೆಟ್ಟಿ, ವ್ಯವಸ್ಥಾಪಕ ನಿರ್ದೇಶಕ ಡಾ.ಜಿ.ವಿ. ಹೆಗಡೆ ಮತ್ತಿತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X