ಕೋಟ ಪಡುಕರೆ: ಇತ್ತೀಚೆಗೆ ನಡೆದ ದ್ವಿತೀಯ ಪಿಯುಸಿ ಪರೀಕ್ಷೆಯ ವಿಜ್ಞಾನ ವಿಭಾಗದಲ್ಲಿ ಕೋಟ ವಿವೇಕ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿಯಾದ ರಾಫಿಯ 521 ಅಂಕಗಳೊಂದಿಗೆ ವಿಶಿಷ್ಟ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ಕೋಟ ಪಡುಕರೆ ದಾವೂದ್ ಬಿ.ಕೆ ಮತ್ತು ಆಮಿನ ದಂಪತಿಯ ಪುತ್ರಿ.