ವಿಶ್ವಕರ್ಮ ಜಯಂತಿ ಆಚರಣೆ
ಉಡುಪಿ, ಸೆ. 22: ಜಿಲ್ಲಾಡಳಿತ ಹಾಗೂ ಜಿಲ್ಲಾ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿ ಮಣಿಪಾಲದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಇತ್ತೀಚೆಗೆ ಭಗವಾನ್ ವಿಶ್ವಕರ್ಮ ಜಯಂತಿಯನ್ನು ಆಚರಿಸಲಾಯಿತು.
ಜಿಲ್ಲಾಧಿಕಾರಿ ಜಿ.ಜಗದೀಶ್ ವಿಶ್ವಕರ್ಮ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿದರು. ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು, ಪೌರಾಯಕ್ತ ಆನಂದ್ ಕಲ್ಲೋಳೀಕರ್ , ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಕುಮಾರ್ ಬೆಕ್ಕೇರಿ ಮತ್ತಿತರರು ಉಪಸ್ಥಿತರಿದ್ದರು.
Next Story