ಕಿರಿಯ ಮಹಿಳಾ ಸಹಾಯಕಿ ಹುದ್ದೆಗೆ ನೇಮಕ
ಉಡುಪಿ, ಅ. 22: ಜಿಲ್ಲೆಯ ಆರೋಗ್ಯ ಸಂಸ್ಥೆಗಳಲ್ಲಿ ಖಾಲಿ ಇರುವ ಕಿರಿಯ ಮಹಿಳಾ ಸಹಾಯಕಿಯರ ಹುದ್ದೆಯನ್ನು ಗುತ್ತಿಗೆ ಆಧಾರದಲ್ಲಿ 5 ತಿಂಗಳ ಅವಧಿಗೆ ನೇಮಕ ಮಾಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಕಿರಿಯ ಮಹಿಳಾ ಆರೋಗ್ಯ ತರಬೇತಿ ಪಡೆದು ಕರ್ನಾಟಕ ನರ್ಸಿಂಗ್ ಕೌನ್ಸಿಲ್ನಲ್ಲಿ ನೋಂದಣಿ ಮಾಡಿದವರು ನ.2ರೊಳಗೆ ಅರ್ಜಿ ಸಲ್ಲಿಸಬ ಹುದು. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಯನ್ನು ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.
Next Story