ರಂತಡ್ಕ : ಅ.25ರಂದು ನವೀಕೃತ ಮಸೀದಿ ಉದ್ಘಾಟನೆ, ಖಾಝಿ ಸ್ವೀಕಾರ
ಬಿ.ಸಿ.ರೋಡ್ : ಬೋಳಿಯಾರು ಸಮೀಪದ ರಂತಡ್ಕ ಬದ್ರಿಯ ಜುಮಾ ಮಸೀದಿ ಇದರ ನವೀಕೃತ ಮಸೀದಿ ಉದ್ಘಾಟನೆ ಹಾಗೂ ಖಾಝಿ ಸ್ವೀಕಾರ ಕಾರ್ಯಕ್ರಮವು ಅ. 25ರಂದು ಮಧ್ಯಾಹ್ನ ನಡೆಯಲಿದೆ.
ಕಾರ್ಯಕ್ರಮದಲ್ಲಿ ಸಯ್ಯಿದ್ ಬಾತಿಷ್ ತಂಙಲ್ ಆನೆಕಲ್ಲು, ಶೈಖುನಾ ತ್ವಾಖಾ ಅಹಮದ್ ಮುಸ್ಲಿಯಾರ್, ಶಾಸಕ ಯು.ಟಿ.ಖಾದರ್, ಇರ್ಶಾದ್ ದಾರಿಮಿ ಮಿತ್ತಬೈಲ್, ಕೆ.ಬಿ.ಅಬ್ದುಲ್ ಖಾದರ್ ದಾರಿಮಿ, ಅಬ್ದುಲ್ ಖಾದರ್, ಆರ್.ಎಸ್.ಇಬ್ರಾಹಿಂ ಮೊದಲಾದವರು ಭಾಗವಹಿಸಲಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.
Next Story