ಉಡುಪಿ, ಅ.27: ರಾಜ್ಯದ ಮುಜರಾಯಿ, ಮೀನುಗಾರಿಕೆ ಹಾಗೂ ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅ.28ರ ಬೆಳಗ್ಗೆ 7ರಿಂದ 8 ರವರೆಗೆ ಕೋಟದ ಡಾ.ಶಿವರಾಮ ಕಾರಂತ ಥೀಂ ಪಾರ್ಕ್ನಲ್ಲಿ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿ, ನಂತರ ಕೇರಳಕ್ಕೆ ತೆರಳುವರು ಎಂದು ಪ್ರಕಟಣೆ ತಿಳಿಸಿದೆ.