ಕನ್ನಡ ರಾಜ್ಯೋತ್ಸವ ಆಚರಣೆ
ಉಡುಪಿ, ಅ. 29: ಜಿಲ್ಲಾಡಳಿತ ಉಡುಪಿ ಜಿಲ್ಲೆ ಇವರ ವತಿಯಿಂದ ಜಿಲ್ಲಾ ಮಟ್ಟದ ಕನ್ನಡ ರಾಜ್ಯೋತ್ಸವ ಆಚರಣೆಯನ್ನು ನವೆಂಬರ್ 1ರಂದು ಬೆಳಗ್ಗೆ 9 ಗಂಟೆಗೆ ಉಡುಪಿ ಅಜ್ಜರಕಾಡು ಮಹಾತ್ಮ ಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ಆಚರಿಸಲಾಗುವುದು.
ಜಿಲ್ಲಾಧಿಕಾರಿ ಜಿ. ಜಗದೀಶ್ ಧ್ವಜಾರೋಹಣ ನೆರವೇರಿಸಿ ಕನ್ನಡ ರಾಜ್ಯೋತ್ಸವ ಸಂದೇಶ ನೀಡಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.
Next Story