ಸಮುದ್ರಕ್ಕೆ ಬಿದ್ದು ಸಾವು
ಕುಂದಾಪುರ, ನ.17: ಕೋಡಿ ಸಿವಾಕ್ ಬಳಿಯ ಅರಬಿ ಸಮುದ್ರದಲ್ಲಿ ಬಲೆ ಬೀಸಿ ಮೀನು ಹಿಡಿಯುತಿದ್ದ ವ್ಯಕ್ತಿಯೊಬ್ಬರು ಅಕಸ್ಮಿಕವಾಗಿ ಸಮುದ್ರದ ನೀರಿನಲ್ಲಿ ಮುಳುಗಿ ಉಸಿರುಗಟ್ಟಿ ಮೃತಪಟ್ಟ ಘಟನೆ ನ.16ರ ಅಪರಾಹ್ನ 3ಗಂಟೆ ಸುಮಾರಿಗೆ ನಡೆದಿದೆ. ಮೃತರನ್ನು ಕುಂದಾಪುರ ಕಸಬಾ ಗ್ರಾಮದ ಜಲೇಶ್ (40) ಎಂದು ಗುರುತಿಸಲಾಗಿದೆ.
ಈ ಬಗ್ಗೆ ಕುಂದಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story