ಹೆಬ್ರಿ, ನ.29: ಮಾನಸಿಕ ಅಸ್ಪಸ್ಥರಾಗಿರುವ ಕಬ್ಬಿನಾಲೆ ಗ್ರಾಮದ ಮೆದಿಪು ನಿವಾಸಿ ಕಾಳು ಗೌಡ(76) ಎಂಬವರು ನ.18ರಂದು ಬೆಳಗ್ಗೆ ಮನೆಯಿಂದ ಹೊರಗಡೆ ಹೋದವರು ಈವರೆಗೂ ವಾಪಾಸ್ಸು ಬಾರದೆ ನಾಪತ್ತೆಯಾಗಿದ್ದಾರೆ. ಈ ಬಗ್ಗೆ ಹೆಬ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.