ಮಂಗಳೂರು ಹಿಂಸಾಚಾರ, ಗೋಲಿಬಾರ್ ಪ್ರಕರಣ; ಸರಕಾರಕ್ಕೆ ಅಂತಿಮ ವರದಿ ಸಲ್ಲಿಕೆ: ಡಿಸಿ ಜಗದೀಶ್
ಮಂಗಳೂರು, ಡಿ.3: ಕಳೆದ ಡಿ.19 ರಂದು ನಡೆದ ಮಂಗಳೂರು ಹಿಂಸಾಚಾರ ಮತ್ತು ಗೋಲಿಬಾರ್ ಪ್ರಕರಣಕ್ಕೆ ಸಂಬಂಧಿಸಿದ ಮ್ಯಾಜಿಸ್ಟೀರಿಯಲ್ ತನಿಖೆಯ ಅಂತಿಮ ವರದಿಯನ್ನು ನ.4ರಂದು ರಾಜ್ಯ ಗೃಹ ಇಲಾಖೆಗೆ ಸಲ್ಲಿಸಲಾಗಿದೆ ಎಂದು ತನಿಖಾಧಿಕಾರಿ ಹಾಗೂ ಉಡುಪಿ ಜಿಲ್ಲಾಧಿಕಾರಿ ಜಿ. ಜಗದೀಶ್ ತಿಳಿಸಿದ್ದಾರೆ.
50 ಪುಟಗಳ ವರದಿ ಮತ್ತು ಸುಮಾರು 2500 ದಾಖಲೆಗಳನ್ನು ಗೃಹ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಗಳಿಗೆ ಸಲ್ಲಿಕೆ ಮಾಡಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.
Next Story