ದ.ಕ. ಜಿಲ್ಲೆ : ಕೋವಿಡ್ಗೆ ಇಬ್ಬರು ಬಲಿ; 35 ಮಂದಿಗೆ ಕೊರೋನ ಸೋಂಕು
ಮಂಗಳೂರು, ಡಿ.3: ದ.ಕ. ಜಿಲ್ಲೆಯಲ್ಲಿ ಕೊರೋನ ಸೋಂಕಿಗೆ ಇಬ್ಬರು ಬಲಿಯಾಗಿದ್ದಾರೆ. ಹೊಸದಾಗಿ 35 ಮಂದಿಗೆ ಕೊರೋನ ಸೋಂಕು ತಗುಲಿದ್ದು, 66 ಮಂದಿ ಗುಣಮುಖರಾಗಿದ್ದಾರೆ.
ಜಿಲ್ಲೆಯಲ್ಲಿನ 32,029 ಸೋಂಕಿತರ ಪೈಕಿ 30,877 ಮಂದಿ ಕೊರೋನಮುಕ್ತರಾಗಿದ್ದಾರೆ. ಇಲ್ಲಿಯವರೆಗೆ ಕೋವಿಡ್ಗೆ 717 ಮಂದಿ ಮೃತಪಟ್ಟಿ ದ್ದಾರೆ. ಜಿಲ್ಲೆಯಲ್ಲಿ 433 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಜಿಲ್ಲಾಧಿಕಾರಿಯ ಪ್ರಕಟನೆ ತಿಳಿಸಿದೆ.
Next Story