ಸೈನಿಕ ಶಾಲೆ ಪ್ರವೇಶ : ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ
ಉಡುಪಿ, ಡಿ.4: ಅಖಿಲ ಭಾರತ ಸೈನಿಕ ಶಾಲಾ ಪ್ರವೇಶ ಪರೀಕ್ಷೆಗೆ ಅರ್ಜಿ ಸಲ್ಲಿಸುವ ಅವಧಿಯನ್ನು ಡಿ.18ರವರೆಗೆ ವಿಸ್ತರಿಸಲಾಗಿದೆ. ಎಐಎಸ್ಎಸ್ಇಇ- 2021 ಪ್ರವೇಶ ಪರೀಕ್ಷೆಯು 2021ರ ಫೆಬ್ರವರಿ 7ರಂದು ನಡೆಯಲಿದೆ.
ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ 0120-6895200 ಅಥವಾ -aissee@nta.ac.in - ಸಂಪರ್ಕಿಸುವಂತೆ ಕೊಡಗು ಸೈನಿಕ ಶಾಲೆಯ ಪ್ರಕಟಣೆ ತಿಳಿಸಿದೆ.
Next Story