ಗಂಗೊಳ್ಳಿ, ಡಿ.17: ಗುಜ್ಜಾಡಿ ನಿವಾಸಿ ಗಿರಿಜಾ ಪೂಜಾರ್ತಿ (95) ಎಂಬವರು ಜೀವನದಲ್ಲಿ ಜಿಗುಪ್ಸೆಗೊಂಡು ಡಿ.16ರಂದು ರಾತ್ರಿ ಮನೆಯ ಸಮೀಪದ ಆವರಣವಿಲ್ಲದ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಗಂಗೊಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.