ದ.ಕ. ಜಿಲ್ಲೆ : 44 ಮಂದಿಗೆ ಕೊರೋನ ಸೋಂಕು
ಮಂಗಳೂರು, ಡಿ.5: ದ.ಕ. ಜಿಲ್ಲೆಯಲ್ಲಿ ಹೊಸದಾಗಿ 44 ಮಂದಿಗೆ ಕೊರೋನ ಸೋಂಕು ತಗುಲಿದ್ದು, 36 ಮಂದಿ ಗುಣಮುಖರಾಗಿದ್ದಾರೆ.
ಜಿಲ್ಲೆಯಲ್ಲಿನ 33,038 ಸೋಂಕಿತರ ಪೈಕಿ 31,931 ಮಂದಿ ಗುಣಮುಖರಾಗಿದ್ದಾರೆ. ಕೋವಿಡ್ಗೆ 732 ಮಂದಿ ಮೃತಪಟ್ಟಿದ್ದು, 375 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಜಿಲ್ಲೆಯಲ್ಲಿ ಒಟ್ಟು 20,325 ಮಾಸ್ಕ್ ಉಲ್ಲಂಘನೆ ಪ್ರಕರಣಗಳು ವರದಿಯಾಗಿದ್ದು, 21,59,399 ರೂ. ದಂಡ ವಸೂಲಿ ಮಾಡಲಾಗಿದೆ ಎಂದು ಜಿಲ್ಲಾಡಳಿತದ ಪ್ರಕಟನೆ ತಿಳಿಸಿದೆ.
Next Story