ವಿಟ್ಲ ಕೇಂದ್ರ ಜುಮಾ ಮಸೀದಿಯ ಮಹಾಸಭೆ, ನೂತನ ಪದಾಧಿಕಾರಿಗಳ ಆಯ್ಕೆ
ವಿಟ್ಲ : ವಿಟ್ಲ ಕೇಂದ್ರ ಜುಮಾ ಮಸೀದಿಯ ಮಹಾಸಭೆಯು ಇತ್ತೀಚೆಗೆ ನಡೆಯಿತು. ಈ ಸಂದರ್ಭ ನೂತನ ಪದಾಧಿಕಾರಿಗಳನ್ನಾಗಿ ಆಯ್ಕೆ ಮಾಡಲಾಯಿತು.
ಅಧ್ಯಕ್ಷರಾಗಿ ವಿ.ಎಂ. ಇಬ್ರಾಹಿಂ ಹಳೆಮನೆ, ಉಪಾಧ್ಯಕ್ಷ ವಿ.ಕೆ.ಎಂ. ಹಂಝ, ಕಾರ್ಯದರ್ಶಿ ಇಸ್ಮಾಯಿಲ್ ಬೊಬ್ಬೆಕ್ಕೇರಿ, ಜೊತೆ ಕಾರ್ಯದರ್ಶಿ ಅಬ್ದುಲ್ ಹಮೀದ್ ಬದ್ರಿಯಾ, ಕೋಶಾಧಿಕಾರಿಯಾಗಿ ಶರೀಫ್ ಮೇಗಿನಪೇಟೆ ಹಾಗೂ ಹನ್ನೊಂದು ಮಂದಿಯನ್ನು ಕಾರ್ಯಕಾರಿ ಸಮಿತಿಯ ಸದಸ್ಯರನ್ನಾಗಿ ಆರಿಸಲಾಯಿತು.
Next Story