ದ.ಕ. ಜಿಲ್ಲೆ : 37 ಮಂದಿಗೆ ಕೊರೋನ ಸೋಂಕು
ಮಂಗಳೂರು, ಜ.15: ದ.ಕ. ಜಿಲ್ಲೆಯಲ್ಲಿ ಶುಕ್ರವಾರ 37 ಮಂದಿಗೆ ಕೊರೋನ ಸೋಂಕು ತಗುಲಿದ್ದು, 43 ಮಂದಿ ಗುಣಮುಖರಾಗಿದ್ದಾರೆ.
ಜಿಲ್ಲೆಯಲ್ಲಿನ 33,374 ಸೋಂಕಿತರ ಪೈಕಿ 32,525 ಮಂದಿ ಗುಣಮುಖರಾಗಿದ್ದಾರೆ. ಜಿಲ್ಲೆಯಲ್ಲಿ ಕೋವಿಡ್ಗೆ 732 ಮಂದಿ ಮೃತಪಟ್ಟಿದ್ದು, 417 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಜಿಲ್ಲೆಯಲ್ಲಿನ 23,569 ಮಾಸ್ಕ್ ಉಲ್ಲಂಘನೆ ಪ್ರಕರಣಗಳು ಪತ್ತೆಯಾಗಿದ್ದು, 24,90,745 ರೂ. ದಂಡ ವಸೂಲಿ ಮಾಡಲಾಗಿದೆ ಎಂದು ಜಿಲ್ಲಾಡಳಿತದ ಪ್ರಕಟನೆ ತಿಳಿಸಿದೆ.
Next Story