ಮಂಗಳೂರು : ಬೆಂಗಳೂರಿನ ಮಾಣೆಕ್ ಷಾ ಮೈದಾನದಲ್ಲಿ ಜ. 26ರಂದು ನಡೆಯಲಿರುವ ಗಣರಾಜ್ಯೋತ್ಸವ ಪಥಸಂಚಲನಕ್ಕೆ ಪಾದುವ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ ಅಂಜಲಿ ಆಯ್ಕೆಯಾಗಿದ್ದಾರೆ. ಇವರು ದ್ವಿತೀಯ ವಾಣಿಜ್ಯ ವಿಭಾಗದಲ್ಲಿ ವ್ಯಾಸಂಗ ಮಾಡುತ್ತಿದ್ದಾರೆ.