ಶಿರ್ವ, ಜ.18: ಬೆಳಪು ಗ್ರಾಮದ ದೇವೇಗೌಡ ಬಡಾವಣೆ ನಿವಾಸಿ ಮಣಿಕಂಠ(16) ಎಂಬಾತ ಮನೆಯಿಂದ ಜ.16ರಂದು ಸಂಜೆ ವೇಳೆ ನಾಪತ್ತೆಯಾಗಿದ್ದಾನೆ. ಈ ಬಗ್ಗೆ ಶಿರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.