ಮಂಗಳೂರು, ಜ.21: ದ.ಕ. ಜಿಲ್ಲೆಯಲ್ಲಿ 39 ಮಂದಿಗೆ ಕೊರೋನ ಸೋಂಕು ತಗುಲಿದ್ದು, 12 ಮಂದಿ ಗುಣಮುಖರಾಗಿದ್ದಾರೆ. ಜಿಲ್ಲೆಯಲ್ಲಿನ 33,518 ಸೋಂಕಿತರ ಪೈಕಿ 32,512 ಮಂದಿ ಗುಣಮುಖರಾಗಿದ್ದಾರೆ. ಕೋವಿಡ್ಗೆ 737 ಮಂದಿ ಮೃತಪಟ್ಟಿದ್ದು, 269 ಸಕ್ರಿಯ ಪ್ರಕರಣಗಳಿವೆ ಎಂದು ಪ್ರಕಟನೆ ತಿಳಿಸಿದೆ.