ಉಡುಪಿ ಜಿಲ್ಲಾ ಮಟ್ಟದ ಸಂಗೀತ ಸ್ಪರ್ಧೆ ಆಯ್ಕೆ
ಉಡುಪಿ, ಜ. 22: ಉಡುಪಿ ಸೃಷ್ಠಿ ಮ್ಯೂಸಿಕ್ ಅಕಾಡೆಮಿ ಇದರ ಸಹ ಯೋಗದೊಂದಿಗೆ ಉದಯ ಕೃಷ್ಣಯ್ಯ ಶೆಟ್ಟಿ ಚಾರಿಟೆಬಲ್ ಟ್ರಸ್ಟ್ ಆಶ್ರಯದಲ್ಲಿ ಹೆಬ್ರಿ ಚಾಣಕ್ಯ ಇನ್ಸಿಟ್ಯೂಟ್ ಆಫ್ ಮ್ಯೂಸಿಕ್ ನೇತೃತ್ವದಲ್ಲಿ ನಡೆಯುವ ಉಡುಪಿ ಜಿಲ್ಲಾ ಮಟ್ಟದ ಟ್ರ್ಯಾಕ್ ಸಂಗೀತ ಸ್ಪರ್ಧೆಯ ಆಯ್ಕೆ ಪ್ರಕ್ರಿಯೆ ಜ.24ರಂದು ಬೆಳಿಗ್ಗೆ 10.30ರಿಂದ 12.30ರತನಕ ಉಡುಪಿ ಹಳೆ ಪೋಸ್ಟ್ ಆಫೀಸ್ ರಸ್ತೆಯ ವಾದಿರಾಜ ಕಾಂಪ್ಲೆಕ್ಸ್ ಪ್ರಥಮ ಮಹಡಿಯಲ್ಲಿ ನಡೆಯಲಿದೆ ಎಂದು ಪ್ರಕಟನೆ ತಿಳಿಸಿದೆ.
Next Story