ಉಡುಪಿ, ಜ.25: ಫೈನಾನ್ಸ್ ವ್ಯವಹಾರ ನಡೆಸುತ್ತಿದ್ದ ಅಂಬಲಪಾಡಿ ನಿವಾಸಿ ಪ್ರಕಾಶ್ ರಾವ್(46) ಎಂಬವರಿಗೆ ವ್ಯವಹಾರದಲ್ಲಿ ನಷ್ಟ ಉಂಟಾಗಿರುವುದ ರಿಂದ ಜ.25ರಂದು ಬೆಳಗ್ಗೆ ಮನೆಯಿಂದ ಹೋದವರು ನಾಪತ್ತೆಯಾಗಿದ್ದಾರೆ. ಈ ಬಗ್ಗೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.