ಮಂಗಳೂರು : ಗಣರಾಜ್ಯೋತ್ಸವದ ಅಂಗವಾಗಿ ಬ್ಲಡ್ ಹೆಲ್ಪ್ ಕೇರ್ ವತಿಯಿಂದ ಮಂಗಳೂರಿನ ಸಿಟಿ ಸೆಂಟರ್ ನಲ್ಲಿ ರಕ್ತದಾನ ಶಿಬಿರ ನಡೆಯಿತು. ಈ ಸಂದರ್ಭ ಸಾರ್ವಜನಿಕರು ರಕ್ತದಾನ ಶಿಬಿರದಲ್ಲಿ ಭಾಗವಹಿಸಿ, ರಕ್ತದಾನ ಮಾಡಿದರು. ಬ್ಲಡ್ ಹೆಲ್ಪ್ ಕೇರ್ ತಂಡದ ಪದಾಧಿಕಾರಿಗಳು ಹಾಗು ಇತರರು ಉಪಸ್ಥಿತರಿದ್ದರು.