ಮಲ್ಪೆ, ಜ.27: ಅನಾರೋಗ್ಯದಿಂದ ಬಳಲುತ್ತಿದ್ದ ನಿತಿನ್ ಕುಮಾರ್ (33) ಎಂಬವರು ಜೀವನದಲ್ಲಿ ಜಿಗುಪ್ಸೆಗೊಂಡು ಜ.26ರಂದು ಅಪರಾಹ್ನ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಮಲ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.