ಉಚಿತ ದಂತ ತಪಾಸಣೆ, ಚಿಕಿತ್ಸಾ ಶಿಬಿರ
ಉಡುಪಿ, ಜ.28: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಉಡುಪಿ ಜಿಲ್ಲೆ ಹಾಗೂ ಉಪ ವಿಬಾಗೀಯ ತಾಲೂಕು ಸಾರ್ವಜನಿಕ ಆಸ್ಪತ್ರೆ ಕುಂದಾಪುರ ಇವರ ಸಂಯುಕ್ತ ಆಶ್ರಯದಲ್ಲಿ ಉಚಿತ ದಂತ ತಪಾಸಣೆ ಹಾಗೂ ಚಿಕಿತ್ಸಾ ಶಿಬಿರವು ಜ.30 ರಂದು ಬೆಳಗ್ಗೆ 10 ಗಂಟೆಯಿಂದ ಸಂಜೆ 4:30ರವರೆಗೆ ಕುಂದಾಪುರ ಸಾರ್ವಜನಿಕ ಆಸ್ಪತ್ರೆಯಲ್ಲಿ ನಡೆಯಲಿದ್ದು, ಸಾರ್ವಜನಿಕರು ಈ ಶಿಬಿರದ ಸದುಪಯೋಗ ಪಡೆದುಕೊಳ್ಳುವಂತೆ ಪ್ರಕಟಣೆ ತಿಳಿಸಿದೆ.
Next Story