ಕಾರ್ಕಳ, ಜ. 28: ಹೊಟ್ಟೆಯ ಕ್ಯಾನ್ಸರ್ನಿಂದ ಬಳಲುತಿದ್ದ ರೆಂಜಾಳ ಗ್ರಾಮದ ರಾಮಗಿರಿ ನಿವಾಸದ ಗೌರಿ (51) ಎಂಬವರು ಇದರಿಂದ ಜೀವನದಲ್ಲಿ ಜಿಗುಪ್ಸೆಗೊಂಡು ಬುಧವಾರ ರಾತ್ರಿ 10ರಿಂದ ಇಂದು ಬೆಳಗಿನ ಜಾವ 6:30ರ ನಡುವಿನ ಅವಧಿಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಈ ಬಗ್ಗೆ ಕಾರ್ಕಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ