ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ
ಮಂಗಳೂರು, ಜ. 28: ಮಂಗಳೂರು ವಿವಿ ಕಾಲೇಜು, ಮಂಗಳೂರು ವಿವಿ ಮಂಗಳಗಂಗೋತ್ರಿ, ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪಕಾಲೇಜು ಮಡಿಕೇರಿಯಲ್ಲಿ ಸ್ನಾತಕೋತ್ತರ ಪದವಿ ಕೋರ್ಸುಗಳಿಗೆ ಪ್ರಸ್ತುತ ಶೈಕ್ಷಣಿಕ ಸಾಲಿನ ವಿವಿಧ ವಿಷಯಗಳಲ್ಲಿ ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ.
ಅರ್ಹ ಅಭ್ಯರ್ಥಿಗಳು ಅರ್ಜಿಯನ್ನು ವಿವಿ ವೆಬ್ಸೈಟ್ ನಿಂದ ಪಡೆದು ಭರ್ತಿ ಮಾಡಿ ಅಗತ್ಯ ದಾಖಲೆಗಳನ್ನು ಜ.30ರೊಳಗೆ ಕುಲಸಚಿವರ ಕಚೇರಿಗೆ ಅಥವಾ www.mangaloreuniversity.ac.in ಇಮೇಲ್ ಮಾಡಬಹುದು.
ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಮಂಗಳೂರು ವಿವಿ ಕಚೇರಿ ದೂ.ಸಂ: 0824-2287276ನ್ನು ಸಂಪರ್ಕಿಸಲು ಕುಲಸಚಿವರ ಪ್ರಕಟನೆ ತಿಳಿಸಿದೆ.
Next Story