ಮಾ.13ಕ್ಕೆ ಹೊಳಪು-2021
ಉಡುಪಿ, ಫೆ.1: ಕೋಟತಟ್ಟು ಗ್ರಾಮ ಪಂಚಾಯತ್ ಕೋಟ ಹಾಗೂ ಡಾ. ಶಿವರಾಮ ಕಾರಂತ ಹುಟ್ಟೂರು ಪ್ರಶಸ್ತಿ ಪ್ರತಿಷ್ಠಾನ ಕೋಟ ಇವರ ವತಿಯಿಂದ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಪಂಚಾಯತ್ರಾಜ್ ಮತ್ತು ನಗರ ಸ್ಥಳೀಯಾಡಳಿತ ಜನಪ್ರತಿನಿಧಿಗಳಿಗಾಗಿ ಕ್ರೀಡಾ ಮತ್ತು ಸಾಂಸ್ಕೃತಿಕ ಉತ್ಸವ ‘ಹೊಳಪು 2021’ -ವಿಕೇಂದ್ರಿಕರಣಕ್ಕೊಂದು ದಿಕ್ಸೂಚಿ ಕಾರ್ಯಕ್ರಮ ಈ ಬಾರಿ ಮುಂದಿನ ಮಾರ್ಚ್ 13ರ ಶನಿವಾರದಂದು ಕೋಟ ವಿವೇಕ ಹೈಸ್ಕೂಲಿನ ಆವರಣದಲ್ಲಿ ನಡೆಯಲಿದೆ ಎಂದು ಕೋಟತಟ್ಟು ಗ್ರಾಪಂ ಪ್ರಕಟಣೆಯಲ್ಲಿ ತಿಳಿಸಿದೆ.
Next Story