ವಿದ್ಯಾರ್ಥಿಗಳಿಗೆ ಕೊರೋನ ಪಾಸಿಟಿವ್ : ಉಳ್ಳಾಲದಲ್ಲಿರುವ ನರ್ಸಿಂಗ್ ಕಾಲೇಜು ಸೀಲ್ ಡೌನ್
ಮಂಗಳೂರು : ಕೇರಳದಿಂದ ಉಳ್ಳಾಲ ಅಬ್ಬಕ್ಕ ವೃತ್ತದಲ್ಲಿರುವ ಇನ್ಸ್ಟಿಟ್ಯೂಟ್ ಆಫ್ ನರ್ಸಿಂಗ್ ಕಾಲೇಜಿಗೆ ಪರೀಕ್ಷೆ ಬರೆಯಲು ಬಂದಿದ್ದ 39 ವಿದ್ಯಾರ್ಥಿಗಳಿಗೆ ಕೋವಿಡ್ ಪಾಸಿಟಿವ್ ದೃಢವಾಗಿದೆ.
ಘಟನೆಗೆ ಸಂಬಂಧಿಸಿ ಆಸ್ಪತ್ರೆ ಸಹಿತ ಕಾಲೇಜನ್ನು ಉಳ್ಳಾಲ ನಗರಸಭೆ ಅಧಿಕಾರಿಗಳು ಸೀಲ್ ಡೌನ್ ಮಾಡಿದ್ದಾರೆ ಎಂದು ತಿಳಿದುಬಂದಿದೆ.
Next Story