ದ.ಕ. ಜಿಲ್ಲೆಯಲ್ಲಿ ಶುಕ್ರವಾರ 33 ಮಂದಿಗೆ ಕೊರೋನ ಪಾಸಿಟಿವ್
ಮಂಗಳೂರು, ಫೆ.12: ದ.ಕ. ಜಿಲ್ಲೆಯಲ್ಲಿ ಶುಕ್ರವಾರ 33 ಮಂದಿಗೆ ಕೊರೋನ ಸೋಂಕು ತಗುಲಿದ್ದು, 31 ಮಂದಿ ಗುಣಮುಖರಾಗಿದ್ದಾರೆ.
ಜಿಲ್ಲೆಯಲ್ಲಿನ 34,151 ಸೋಂಕಿತರ ಪೈಕಿ 33,077 ಮಂದಿ ಗುಣಮುಖರಾಗಿದ್ದಾರೆ.
ಜಿಲ್ಲೆಯಲ್ಲಿ 740 ಮಂದಿ ಕೋವಿಡ್ಗೆ ಬಲಿಯಾಗಿದ್ದಾರೆ. 334 ಸಕ್ರಿಯ ಪ್ರಕರಣಗಳಿವೆ ಎಂದು ಜಿಲ್ಲಾಡಳಿತದ ಪ್ರಕಟನೆ ತಿಳಿಸಿದೆ.
Next Story