ವಿಕಾಸ್ ಪದವಿಪೂರ್ವ ಕಾಲೇಜು : ಕಬಡ್ಡಿಯಲ್ಲಿ ಬಾಲಕ-ಬಾಲಕಿಯರ ತಂಡ ಪ್ರಥಮ
ಮಂಗಳೂರು : ಪದವಿ ಪೂರ್ವ ಶಿಕ್ಷಣ ಇಲಾಖೆ ಮಂಗಳೂರು ಮತ್ತು ಪದವಿ ಪೂರ್ವ ಕಾಲೇಜು ಪಾದುವ ಇದರ ಜಂಟಿ ಆಶ್ರಯದಲ್ಲಿ ಇತ್ತೀಚೆಗೆ ನಡೆದ ಮಂಗಳೂರು ತಾಲೂಕು (ನಗರ) ಮಟ್ಟದ ಪದವಿ ಪೂರ್ವ ಕಾಲೇಜುಗಳ ಬಾಲಕ-ಬಾಲಕಿಯರ ಕಬಡ್ಡಿ ಪಂದ್ಯಾಟದ ಎರಡು ವಿಭಾಗಗಳಲ್ಲಿಯೂ ವಿಕಾಸ್ ಪದವಿ ಪೂರ್ವ ಕಾಲೇಜು ತಂಡ ಪ್ರಥಮ ಸ್ಥಾನವನ್ನು ಪಡೆದುಕೊಂಡಿದೆ.
Next Story