ಉಳ್ಳಾಲ : ಎಸ್ಸೆಸ್ಸೆಫ್ ಅಳೇಕಲ ಶಾಖೆಯ ವತಿಯಿಂದ ಫೆ. 28ರಂದು ಬೆಳಗ್ಗೆ 9ರಿಂದ ಮಧ್ಯಾಹ್ನ 1ಗಂಟೆಯ ತನಕ ಅಳೇಕಲದ ಮದನಿ ಪಿ.ಯು ಕಾಲೇಜು ಸಭಾಂಗಣದಲ್ಲಿ ರಕ್ತದಾನ ಶಿಬಿರ ನಡೆಯಲಿದೆ ಎಂದು ಪ್ರಕಟನೆ ತಿಳಿಸಿದೆ.