ಮಾ.6: ಜನಪ್ರತಿನಿಧಿ, ಅಧಿಕಾರಿಗಳಿಗೆ ಕ್ರೀಡಾ ಕೂಟ
ಮಂಗಳೂರು, ಮಾ.1:ದ.ಕ. ಜಿಲ್ಲಾಡಳಿತ, ಜಿಪಂ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯು ಮಾ.6ರಂದು ನಗರ ಮಂಗಳಾ ಕ್ರೀಡಾಂಗಣದಲ್ಲಿ ಜಿಪಂ ಮತ್ತು ತಾಪಂ ಸದಸ್ಯರಿಗೆ ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳಿಗೆ ಕ್ರೀಡಾಕೂಟವನ್ನು ಆಯೋಜಿಸಿದೆ.
ಮಾಹಿತಿಗಾಗಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಕಚೇರಿಯ ದೂ.ಸಂ: 0824-2451264 ಹಾಗೂ ನೋಡಲ್ ಅಧಿಕಾರಿ ವಿನೋದ್ ಕುಮಾರ್ (9845026869)ರನ್ನು ಸಂಪರ್ಕಿಸಬಹುದು ಎಂದು ಪ್ರಕಟನೆ ತಿಳಿಸಿದೆ.
Next Story