ಸುರತ್ಕಲ್ ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಪ್ರಧಾನ ಕಾರ್ಯದರ್ಶಿಯಾಗಿ ಝೈನುದ್ದೀನ್ ಮುಕ್ಕ ನೇಮಕ
ಮಂಗಳೂರು : ಸುರತ್ಕಲ್ ಬ್ಲಾಕ್ ಕಾಂಗ್ರೆಸ್ ಅಲ್ಪ ಸಂಖ್ಯಾತರ ಘಟಕದ ಪ್ರಧಾನ ಕಾರ್ಯದರ್ಶಿ ಮೊಹಮ್ಮದ್ ಝೈನುದ್ದೀನ್ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ನೇಮಕ ಮಾಡಲಾಗಿದೆ.
ಸುರತ್ಕಲ್ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಮೊಯ್ದಿನ್ ಬಾವ ಶಿಫಾರಸ್ಸಿನಂತೆ ಸುರತ್ಕಲ್ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಸದಾಶಿವ ಶೆಟ್ಟಿ ಅವರ ಆದೇಶದಂತೆ ಈ ನೇಮಕ ಮಾಡಲಾಗಿದೆ ಎಂದು ಪ್ರಕಟನೆ ತಿಳಿಸಿದೆ.
Next Story