ಧರ್ಮಸ್ಥಳದ 'ಮಂಜೂಷಾ' ವಾಹನ ಸಂಗ್ರಹಾಲಯಕ್ಕೆ ಎರಡು ಡಬಲ್ ಡೆಕ್ಕರ್ ಬಸ್ ಸೇರ್ಪಡೆ
ಬೆಳ್ತಂಗಡಿ : ಧರ್ಮಸ್ಥಳದಲ್ಲಿರುವ 'ಮಂಜೂಷಾ' ವಾಹನ ಸಂಗ್ರಹಾಲಯಕ್ಕೆ ಮುಂಬೈನಲ್ಲಿರುವ ಧರ್ಮಸ್ಥಳದ ಭಕ್ತರು ಸಂಗ್ರಹಿಸಿ ಕಳುಹಿಸಿದ ಎರಡು ಡಬಲ್ ಡೆಕ್ಕರ್ ಬಸ್ಗಳು ಧರ್ಮಸ್ಥಳಕ್ಕೆ ತಲುಪಿವೆ.
ಮುಂಬೈನಿಂದ ಧರ್ಮಸ್ಥಳಕ್ಕೆ ಡಬಲ್ ಡೆಕ್ಕರ್ ಬಸ್ಗಳ ಸಾಗಾಟವನ್ನು ವಿ.ಆರ್.ಎಲ್. ಲಾಜಿಸ್ಟಿಕ್ ಸಂಸ್ಥೆಯವರು ಉಚಿತವಾಗಿ ಮಾಡಿಕೊಟ್ಟಿದ್ದು, ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಶುಭ ಹಾರೈಸಿದ್ದಾರೆ.
Next Story