ಶಂಕರನಾರಾಯಣ, ಮಾ.9: ವೈಯಕ್ತಿಕ ಕಾರಣದಿಂದ ಜೀವನದಲ್ಲಿ ಜಿಗುಪ್ಸೆ ಗೊಂಡ ಯಡಮೊಗೆ ಗ್ರಾಮದ ಕುಂಡ್ಲುಮನೆ ನಿವಾಸಿ ಜಲಜ(52) ಎಂಬವರು ಮಾ.8ರಂದು ಬೆಳಗ್ಗೆ ಮನೆಯ ಸಮೀಪದ ಹಾಡಿಯಲ್ಲಿ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಶಂಕರನಾರಾಯಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.