ಕುಂದಾಪುರ, ಎ.12: ವಿಪರೀತ ಮದ್ಯಪಾನ ಮಾಡುವ ಚಟವನ್ನು ಹೊಂದಿದ್ದ ಕೃಷ್ಣ ಶೇರಿಗಾರ್(61) ಎಂಬವರು ಜೀವನದಲ್ಲಿ ಜಿಗುಪ್ಸೆಗೊಂಡು ಎ.11ರಂದು ರಾತ್ರಿ ಮನೆ ಸಮೀಪ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.