ಕಾಸರಗೋಡು: ಜಿಲ್ಲೆಯಲ್ಲಿ ಶುಕ್ರವಾರ 643 ಮಂದಿಗೆ ಕೊರೋನ ಸೋಂಕು ದೃಢಪಟ್ಟಿದ್ದು, 537 ಮಂದಿ ಗುಣಮುಖರಾಗಿದ್ದಾರೆ. 3641 ಮಂದಿ ಸದ್ಯ ಚಿಕಿತ್ಸೆಯಲ್ಲಿದ್ದಾರೆ. 9088 ಮಂದಿ ನಿಗಾದಲ್ಲಿದ್ದಾರೆ. ಇದುವರೆಗೆ 36,417 ಮಂದಿಗೆ ಕೊರೋನ ಸೋಂಕು ತಗುಲಿದ್ದು, 32,631 ಮಂದಿ ಗುಣಮುಖರಾಗಿದ್ದಾರೆ.