ಎ.20ರಿಂದ ಎಂಡೋಸಲ್ಫಾನ್ ಸಂತ್ರಸ್ತರಿಗೆ ವಿಶೇಷ ಆರೋಗ್ಯ ತಪಾಸಣಾ ಶಿಬಿರ
ಮಂಗಳೂರು, ಎ.19:ಜಿಲ್ಲೆಯಲ್ಲಿ ಎಂಡೋಸಲ್ಫಾನ್ ಸಂತ್ರಸ್ತರಿಗಾಗಿ ನಡೆಯಲಿರುವ ವಿಶೇಷ ಆರೋಗ್ಯ ತಪಾಸಣಾ ಶಿಬಿರಗಳನ್ನು ಜಿಲ್ಲೆಯ ಖಾಸಗಿ ವೈದ್ಯಕೀಯ ಕಾಲೇಜ್ಗಳ ಸಹಯೋಗದೊಂದಿಗೆ ಆಯೋಜಿಸಲಾಗುವುದು.
ಎ.20ರಂದು ಬೆಳ್ತಂಗಡಿ ತಾಲೂಕಿನ ಕಣಿಯೂರು, ಪುತ್ತೂರು ತಾಲೂಕಿನ ಕೊಯಿಲ, ಉಪ್ಪಿನಂಗಡಿ, ಸುಳ್ಯ ತಾಲೂಕಿನ ಬೆಳ್ಳಾರೆ, ಎ.21ರಂದು ಬೆಳ್ತಂಗಡಿ ತಾಲೂಕಿನ ಕೊಕ್ಕಡ ಆರೋಗ್ಯ ಕೇಂದ್ರಗಳಲ್ಲಿ ಶಿಬಿರ ನಡೆಯಲಿದೆ ಎಂದು ಪ್ರಕಟನೆ ತಿಳಿಸಿದೆ.
Next Story