ಉಡುಪಿ ಸುಲ್ತಾನ್ ಡೈಮಂಡ್ಸ್ ಆ್ಯಂಡ್ ಗೋಲ್ಡ್ನಲ್ಲಿ ಲಕ್ಕಿ ಡ್ರಾ
ಉಡುಪಿ ಸುಲ್ತಾನ್ ಡೈಮಂಡ್ಸ್ ಆ್ಯಂಡ್ ಗೋಲ್ಡ್ನಲ್ಲಿ ಹಮ್ಮಿಕೊಳ್ಳಲಾದ ಲಕ್ಕಿ ಡ್ರಾದ ಬಂಪರ್ ವಿಜೇತರಾದ ಕಾಪುವಿನ ರಹೀಮ ರಫೀಕ್ ಅವರಿಗೆ ಟಿವಿಎಸ್ ಸ್ಕೂಟಿಯ ಕೀ ಯನ್ನು ಉದ್ಯಮಿ ಸುಹಾಸ್ ಹೆಗ್ಡೆ ನಂದಳಿಕೆ ಎ.20ರಂದು ಹಸ್ತಾಂತರಿಸಿದರು.
ಈ ಸಂದರ್ಭದಲ್ಲಿ ಸುಲ್ತಾನ್ ಗೋಲ್ಡ್ನ ಉಡುಪಿ ಬ್ರಾಂಚ್ ಮೆನೇಜರ್ ಮುಹಮ್ಮದ್ ಅಜ್ಮಲ್, ಫ್ಲೋರ್ ಮೆನೇಜರ್ ಸಿದ್ಧೀಕ್ ಹಸನ್, ಪಿಆರ್ಓ ಮಂಜುನಾಥ್ ಅಮೀನ್, ಅಸಿಸ್ಟೆಂಟ್ ಸೇಲ್ಸ್ ಮೆನೇಜರ್ಗಳಾದ ಶಮಿಲ್ ಅಬ್ದುಲ್ ಖಾದರ್, ನಝೀರ್ ಅಡ್ಡೂರ್ ಮತ್ತು ಸಿಬ್ಬಂದಿ ಉಪಸ್ಥಿತರಿದ್ದರು.
Next Story