ಬ್ರಹ್ಮಾವರ, ಎ.22: ವಿಪರೀತ ಮದ್ಯ ಸೇವಿಸುವ ಚಟ ಹೊಂದಿದ್ದ ಬಾರಕೂರು ಹೊಸಾಳ ಗ್ರಾಮದ ಗುರುರಾಜ್ ರಾವ್ (47) ಎಂಬವರು ಜೀವನದಲ್ಲಿ ಜಿಗುಪ್ಸೆಗೊಂಡು ಇಂದು ಬೆಳಗಿನ ಜಾವ ಮನೆಯ ಬಳಿ ಕುತ್ತಿಗೆಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಬ್ರಹ್ಮಾವರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.