ಕಾಸರಗೋಡು : 701 ಮಂದಿಗೆ ಕೋವಿಡ್ ಪಾಸಿಟಿವ್
ಕಾಸರಗೋಡು : ಜಿಲ್ಲೆಯಲ್ಲಿ ಗುರುವಾರ ಇದುವರೆಗಿನ ಅತ್ಯಧಿಕ ಪಾಸಿಟಿವ್ ಪ್ರಕರಣ ವರದಿಯಾಗಿದೆ . 701 ಮಂದಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ. 570 ಮಂದಿ ಗುಣಮುಖರಾಗಿದ್ದಾರೆ.
ಸದ್ಯ 5917 ಮಂದಿ ಚಿಕಿತ್ಸೆಯಲ್ಲಿದ್ದಾರೆ. 10, 441 ಮಂದಿ ನಿಗಾದಲ್ಲಿದ್ದಾರೆ. ಇದುವರೆಗೆ ಜಿಲ್ಲೆಯಲ್ಲಿ 40, 295 ಮಂದಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದ್ದು , 34,035 ಮಂದಿ ಗುಣಮುಖರಾಗಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.
Next Story