ವೀಕೆಂಡ್ ಕರ್ಫ್ಯೂ: ಮಂಗಳೂರಿನಲ್ಲಿ ಪೊಲೀಸರಿಂದ ಮುಂದುವರಿದ ತಪಾಸಣೆ
ಮಂಗಳೂರು, ಜೂ.27: ನಗರದಲ್ಲಿ ವೀಕೆಂಡ್ ಕರ್ಫ್ಯೂ ಹಿನ್ನೆಲೆಯಲ್ಲಿ ರವಿವಾರವೂ ಪೊಲೀಸರು ವಾಹನಗಳ ತಪಾಸಣೆಯನ್ನು ಮುಂದುವರಿಸಿದ್ದಾರೆ.
ಅಗತ್ಯ ಸೇವೆಗಳಾದ ಹಾಲು, ಮೆಡಿಕಲ್ ಹೊರತುಪಡಿಸಿ ಎಲ್ಲವೂ ಬಂದ್ ಆಗಿವೆ. ಆದಾಗ್ಯೂ, ನಗರದ ವಿವಿಧೆಡೆ ವಾಹನಗಳ ಸಂಚಾರವಿದೆ. ಪೊಲೀಸರು ಬಿಗಿ ತಪಾಸಣೆ ನಡೆಸುತ್ತಾ ವಾಹನಗಳನ್ನು ತಡೆದು ವಿಚಾರಣೆ ನಡೆಸುತ್ತಿದ್ದಾರೆ.
Next Story