ಬಕ್ರೀದ್: ಮಸೀದಿಗಳಲ್ಲಿ ಶೇ.50 ಮಂದಿ ನಮಾಝ್ ಗೆ ಅವಕಾಶ
ಕೋವಿಡ್ ಮಾರ್ಗಸೂಚಿ ಪ್ರಕಟಿಸಿದ ದ.ಕ. ಜಿಲ್ಲಾಡಳಿತ
ಸಾಂದರ್ಭಿಕ ಚಿತ್ರ
ಮಂಗಳೂರು, ಜು.20: ಪ್ರಸಕ್ತ 2021ನೇ ಸಾಲಿನ ಬಕ್ರೀದ್ ಆಚರಣೆ, ಪ್ರಾಣಿ ವಧೆ ಮತ್ತು ಬಲಿದಾನ ಮಾಡುವ ಪ್ರಕ್ರಿಯೆಗೆ ಸಂಬಂಧಿಸಿದಂತೆ ಸರಕಾರ ಹೊರಡಿಸಿರುವ ಆದೇಶದ ಪ್ರಕಾರ ಜಿಲ್ಲೆಗೆ ಸಂಬಂಧಿಸಿದಂತೆ ಆಯಾ ಮಸೀದಿಗಳ ಸಾಮರ್ಥ್ಯಕ್ಕೆ ಅನುಗುಣವಾಗಿ ಶೇ.50 ಮಂದಿ ಮೀರದಂತೆ ಪ್ರಾರ್ಥನೆಯಲ್ಲಿ ಭಾಗವಹಿಸುವಂತೆ ಜಿಲ್ಲಾಧಿಕಾರಿ ಪ್ರಕಟನೆ ತಿಳಿಸಿದೆ.
Next Story