ಜಮಾಅತೆ ಇಸ್ಲಾಮಿ ಹಿಂದ್ ವತಿಯಿಂದ ವೃದ್ಧಾಶ್ರಮಕ್ಕೆ ಆಹಾರ ವಿತರಣೆ
ಉಳ್ಳಾಲ: ಇಲ್ಲಿನ ಜಮಾಅತೆ ಇಸ್ಲಾಮಿ ಹಿಂದ್ ಸ್ತಾನಿಯ ಶಾಖೆ ಇದರ ಆಶ್ರಯದಲ್ಲಿ ಈದುಲ್ ಅಝ್ಅ ಪ್ರಯುಕ್ತ ಒಲವಿನ ಹಳ್ಳಿ ವೃದ್ಧಾಶ್ರಮದಲ್ಲಿರುವ ವೃದ್ದೆಯರಿಗೆ ಮಧ್ಯಾಹ್ನದ ಭೋಜನ ವ್ಯವಸ್ಥೆ ಮಾಡಲಾಯಿತು.
ಮಸ್ಜಿದುಲ್ ಹುದಾ ಅಧ್ಯಕ್ಷ ಇಸ್ಮಾಯಿಲ್ ಸಾಗರ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಜಮಾಅತೆ ಇಸ್ಲಾಮಿ ಹಿಂದ್ ಉಳ್ಳಾಲ ಇದರ ಅಧ್ಯಕ್ಷ ಅಬ್ದುಲ್ ಕರೀಂ, ಸಮಾಜ ಸೇವಾ ಉಳ್ಳಾಲ ಘಟಕದ ಅಧ್ಯಕ್ಷ ಇಸ್ಹಾಕ್ ಹಸನ್, ಬೊರ್ಡ್ ಆಫ್ ಇಸ್ಲಾಮಿಕ್ ಸೆಂಟರ್ ಅಧ್ಯಕ್ಷ ಅಬ್ದುಲ್ ರಹೀಂ ಮೊದಲಾದವರು ಉಪಸ್ಥಿತರಿದ್ದರು.
Next Story